ಶಿವಮೊಗ್ಗ ಜಿಲ್ಲೆ ಪರಿಸರ ನಾಶದಿಂದ ಮನುಕುಲಕ್ಕೆ ಇನ್ನೂ ಎಂತಹ ಆಪತ್ತು ಕಾಯಿದೆಯೂ

ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ನಡವಾಳ್ಳಿ ಗ್ರಾಮದಲ್ಲಿ ಬೆಳಗ್ಗೆ ಒಂದು ಜಿಂಕೆ ಮರಿಗೆ ನಾಯಿಗಳು ಅಟ್ಟಿಸಿಕೊಂಡು ಬಂದ ಸಂದರ್ಭದಲ್ಲಿ ಜಿಂಕೆ ತನ್ನ ಜೀವ ಉಳಿಸಿಕೊಳ್ಳಲು ಗ್ರಾಮದ ವ್ಯಕ್ತಿ ಒಬ್ಬರ ಬಚ್ಚಲ ಮನೆಗೆ ನುಗ್ಗಿದೆ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು. ಮತ್ತು ಗ್ರಾಮಸ್ಥರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ


ಶ್ವೇತಾ ಮಂಜುನಾಥ್
ಶಿವಮೊಗ್ಗ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಿಕಿ

Comments

Popular posts from this blog

ತೀರ್ಥಹಳ್ಳಿ ,ಸಾಗರ ತಾಲ್ಲೂಕಿನ ವಿವಿಧೆಡೆಕರೋನಾ ಭಯ ಗಿಂತಲೂ ಮಂಗನ ಕಾಯಿಲೆ ಭಯ ಹೆಚ್ಚಾಗಿದೆ ,ಕಾರಣವೇನು ಗೊತ್ತಾ ?

ನ್ಯಾಯಬೆಲೆ ಅಂಗಡಿ ವಿತರಣೆ ದೂರುಗಳಿದ್ದರೆ ಸಂಪರ್ಕಿಸಲು ಕೋರಿಕೆ

ಮಹಾರಾಷ್ಟ್ರದಿಂದ ಜನ 49 ಬಂದವರು ಮೆಗ್ಗನ್ ಆಸ್ಪತ್ರೆಯಲ್ಲಿ ವೈದ್ಯರು ಬಂದಿಲ್ಲ ವೆಂದು ದೂರು